Southern Railway Recruitment 2025 -ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿ3518 ಹೊಸ ನೇಮಕಾತಿ

Southern Railway Recruitment 2025 –   ದಕ್ಷಿಣ ರೈಲ್ವೇಯ ವ್ಯಾಪ್ತಿಯಲ್ಲಿರುವ ಒಟ್ಟು 3518 ವಿವಿಧ ಹುದ್ದೆಗಳ ಅರ್ಜಿಗಳನ್ನು ಅಹ್ವಾನಿಸಲಾಗಿದೆ.   ಅರ್ಹತೆ ಪಡೆದ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಕ್ಷಿಣ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ವೆಲ್ಡರ್, ಕಾರ್ಪೆಂಟರ್, ಕಂಪ್ಯೂಟರ್ ಆಪರೇಟರ್ ಅಂಡ್ ಪ್ರೊಗ್ರಾಮಿಂಗ್ ಅಸಿಸ್ಟೆಂಟ್, ಡಿಸೇಲ್ ಮೆಕ್ಯಾನಿಕ್, ಡ್ರಾಪ್ಟಮನ್ (ಸಿವಿಲ್), ಇಲೆಕ್ಟ್ರಿಷಿಯನ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಇನ್ಫಾರ್ಮೆಷನ್ ಅಂಡ್ ಕಮ್ಯೂನಿಕೇಶನ್ ಟೆಕ್ನಾಲಜಿ ಸಿಸ್ಟಂ ಮೆಂಟೇನನ್ಸ್, ಮಶಿನಿಸ್ಟ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಮೆಕ್ಯಾನಿಕ್ ಮಶಿನ್ ಟೂಲ್ ಮೆಂಟೆನೆನ್ಸ್, ಮೆಕ್ಯಾನಿಕ್- ರೆಫ್ರಿಜಿರೇಷನ್ & ಏರ್ ಕಂಡೀಷನಿಂಗ್, ಪೇಂಟರ್, ಪ್ಲಂಬರ್, ಸ್ಟೆನೋಗ್ರಾಫರ್ & ಸೆಕ್ರೆಟರಿಯಲ್ ಅಸಿಸ್ಟಂಟ್, ಟರ್ನರ್, ವಯರಮನ್, ಪ್ರೊಗ್ರಾಮಿಂಗ್ ಅಂಡ್ ಸಿಸ್ಟಂ ಅಡ್ಮಿನಿಸ್ಟ್ರೇಷನ್ ಅಸಿಸ್ಟೆಂಟ್ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ.

Southern Railway Recruitment 2025

Southern Railway Recruitment 2025 : Details of Vacancies

ಹುದ್ದೆ :ಅಪ್ರೆಂಟಿಸ್

ಹುದ್ದೆಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 3518 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, ದ್ವಿತೀಯ ಪಿಯುಸಿ, ಐಟಿಐ ಅರ್ಹತೆ ಹೊಂದಿರಬೇಕು.

ವಯೋಮಿತಿ :

  • ದಿನಾಂಕ 25 ಆಗಸ್ಟ್ 2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಪೂರೈಸಿರಬೇಕು.
  • ಫ್ರೆಶರ್ಸ್ ಅಭ್ಯರ್ಥಿಗಳಿಗೆ – ಗರಿಷ್ಠ 22 ವರ್ಷ
  • ಎಕ್ಸ್- ಐಟಿಐ, ಎಂ.ಎಲ್.ಟಿ ಅಭ್ಯರ್ಥಿಗಳಿಗೆ – ಗರಿಷ್ಠ 24 ವರ್ಷ

ವಯೋಮಿತಿ ಸಡಿಲಿಕೆ :

  • ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
  •  ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

 

ಹುದ್ದೆಗೆ ಬರ್ತೀಯಾಗುವ ವಿಧಾನ :

ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

 

ನಿಗದಿತ ಅರ್ಜಿ ಶುಲ್ಕದ ವಿವರ :

  • ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ
  • ಉಳಿದ ಅಭ್ಯರ್ಥಿಗಳಿಗೆ – ರೂ. 100

ಹುದ್ದೆಗೆ ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 25, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 25, 2025

 

NOTIFICATION CLICK HERE

APPLY ONLINE CLICK HERE

Join Our Telegram & WhatsApp Channel

Telegram Channel WhatsApp Channel

Leave a Reply

Your email address will not be published. Required fields are marked *